ಸುಳ್ಯದಲ್ಲಿ ಭಾರೀ ಮಳೆ ಕೆಸರುಮಯವಾದ ರಸ್ತೆಗಳು

ಸುಳ್ಯ ನಗರದಲ್ಲಿ ನ.8ರಂದು ಸುರಿಯುತ್ತಿರುವ ಭಾರಿ ಮಳೆಯಿಂದ ಹಳೆಗೇಟು ಮುಖ್ಯ ರಸ್ತೆ ಕೆಸರುಮಯವಾಗಿದೆ.
ಅಲ್ಲದೆ ಸುಳ್ಯದ ನಗರ ವ್ಯಾಪ್ತಿಯಲ್ಲಿ‌ ಕುಡಿಯುವ ನೀರಿನ‌ ಕಾಮಗಾರಿ ನಡೆಯುತ್ತಿದ್ದು ಇದರಿಂದ ರಸ್ತೆ ಚರಂಡಿಗಳು ಮೊದಲೇ ಹದಗೆಟ್ಟಿತ್ತು ಇದೀಗ ಮಳೆ ಸುರಿದ ಪರಿಣಾಮ ರಸ್ತೆಗಳು ಅಸ್ತವ್ಯಸ್ತಗೊಂಡಿದ್ದು
ಇಂದು ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಳೆಗೇಟು ಪೆಟ್ರೋಲ್ ಪಂಪ್ ಸಮೀಪ ಕಾಮಗಾರಿ ನಡೆಯುತ್ತಿದ್ದ ಸ್ಥಳ ದಿಂದ ಕೆಸರು ಮಣ್ಣು ನೀರಿನೊಂದಿಗೆ ರಸ್ತೆಗೆ ಹರಿದು ಬಂದಿದೆ. ರಸ್ತೆ ಸಂಪೂರ್ಣ ಕೆಸರು ನೀರಿನಿಂದ ತುಂಬಿದ್ದು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top