ತೊಡಿಕಾನ ಹಿರಿಯ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ‌ ಸಂತೋಷ್ ಕುತ್ತಮೊಟ್ಟೆ ಆಯ್ಕೆ

ತೊಡಿಕಾನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವ ಸಂಭ್ರಮದಲ್ಲಿದೆ.
ಶಾಲೆಗೆ 75 ವರ್ಷ ತುಂಬಿದ್ದು ಇದರ ಅಮೃತ ಮಹೋತ್ಸವವನ್ನು ಶಾಲಾ ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಊರವರ ಸಹಭಾಗಿತ್ವ ದಲ್ಲಿ ಆಚರಿಸಲು ನಿರ್ಧರಿಸಲಾಗಿದ್ದು ಇದರ ಪೂರ್ವಭಾವಿ ಸಭೆಯು
ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನವೀನ್ ಎ.ಬಿ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಅಮೃತ ಮಹೋತ್ಸವ ಸಮಿತಿಯನ್ನು ರಚಿಸಲು ನಿರ್ಧರಿಸಿ ಸಂತೋಷ್ ಕುತ್ತಮೊಟ್ಟೆಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಪೂರ್ಣ ಪ್ರಮಾಣದಲ್ಲಿ ಸಮಿತಿಯನ್ನು ಹಾಗೂ ಉಪ ಸಮಿತಿಗಳನ್ನು ಮುಂದಿನ ಸಭೆಯಲ್ಲಿ ರಚಿಸಲು ನಿರ್ಧಾರಕ್ಕೆ ಬರಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top