ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರ ಆದೇಶದ ಮೇರೆಗೆ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಶ್ರೀಮತಿ ಸುಂದರಿ ಮುಂಡಡ್ಕ ಆಯ್ಕೆಯಾಗಿದ್ದಾರೆ. ಇವರನ್ನು .ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚಾನ್ ಆಯ್ಕೆ ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ ಸುಂದರಿ ಮುಂಡಡ್ಕ ಆಯ್ಕೆ





















































