ಅರಂತೋಡು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಚೇರಿ ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಸಮೂಹ ಸಂಪನ್ಮೂಲ ಕೇಂದ್ರ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಸಹಯೋಗದೊಂದಿಗೆ ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನ.15ರಂದು ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಪ್ರತಿಭಾ ಕಾರಂಜಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದರು.ಕಾರ್ಯಕ್ರಮದ
ಉದ್ಘಾಟನೆ ಯನ್ನು ಕರ್ನಾಟಕ ಸರಕಾರ ಕಾರ್ಮಿಕ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ ಎಂ ಶಹೀದ್ ನೆರವೇರಿಸಿದರು.ಮುಖ್ಯ
ಅತಿಥಿಗಳಾಗಿ – ಶೀತಲ್ ಯು ಕೆ.ಕ್ಷೇತ್ರ ಶಿಕ್ಷಣಾಧಿಕಾರಿಗಳು
ಚಂದ್ರಶೇಖರ ಪೇರಾಲ್.ಅಧ್ಯಕ್ಷರು ಕ ಸಾ ಪ ಸುಳ್ಯ ಶಿವಾನಂದ ಕುಕ್ಕುಂಬಳ ಸದಸ್ಯರು ಗ್ರಾಮ ಪಂಚಾಯತ್ ಅರಂತೋಡು
ಮಮತಾ ಸಿ ಆರ್ ಪಿ ಅರಂತೋಡು ಕ್ಲಸ್ಟರ್ ,
ದೇವರಾಜ್ ಎಸ್ ಕೆ ಅಧ್ಯಕ್ಷರು ಮುಖ್ಯೋಪಾಧ್ಯಾಯರ ಸಂಘ,
ಶೀಲಾವತಿ ಎನ್ ಕೆ ಪ್ರಾ ಶಾ ಶಿಕ್ಷಕರ ಸಂಘದ ಖಜಾಂಚಿ
ಸುರೇಶ್ ಯು ಕೆ ಅಧ್ಯಕ್ಷರು ಎಸ್ ಡಿ ಎಂ ಸಿ ,ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ ಸ್ವಾಗತಿಸಿ ದೈಹಿಕ ಶಿಕ್ಷಣ ಶಿಕ್ಷಕ
ಧನಂಜಯ ಎಂ ಧನ್ಯವಾದ ಸಲ್ಲಿಸಿದರು.ಶಿಕ್ಷಕಿ
ಭಾನುಮತಿ ಎಸ್ ಬಿ ಕಾರ್ಯಕ್ರಮ ನಿರೂಪಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top