ಧರ್ಮಸ್ಥಳ ಲಕ್ಷದೀಪೋತ್ಸವ: ಭಕ್ತರಿಂದ ವೈವಿಧ್ಯಮಯ ಸೇವೆ

ಬೆಳ್ತಂಗಡಿ : ಧರ್ಮಸ್ಥಳ ಸ್ವಾಮಿಯ ಲಕ್ಷದೀಪೋತ್ಸವ ಅಂಗವಾಗಿ ಬೆಂಗಳೂರಿನ ರಾಮು ಮತ್ತು ರಮೇಶ ಅವರ ತಂಡದ ಹೂವಿನ ವ್ಯಾಪಾರಿಗಳು ವಿವಿಧ ಜಾತಿಯ ಹೂವುಗಳನ್ನು ತಂದು ದೇವಸ್ಥಾನವನ್ನು ಆಕರ್ಷಕವಾಗಿ ಅಲಂಕರಿಸಿದ್ದಾರೆ.
*ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಭಕ್ತಾದಿಗಳು ಸುಮಾರು ೨೫ ತಂಡದವರು ಸೇರಿ ಬುಧವಾರ ರಾತ್ರಿ ಎಲ್ಲಾ ಭಕ್ತಾದಿಗಳಿಗೆ ಉಚಿತ ಊಟದ ವ್ಯವಸ್ಥೆ ಮಾಡಿದರು.
ಮುದ್ದೆ-ಕಾಳುಸಾರು, ಪಲಾವ್, ಬಿಸಿಬೇಳೆಬಾತ್, ರೈಸ್‌ಬಾತ್, ಹೋಳಿಗೆ, ಮೈಸೂರುಪಾಕ್ ಹಾಗೂ  ಮೊದಲಾದವುಗಳೊಂದಿಗೆ ಸುಮಾರು ಒಂದು ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳಿಗೆ ಶುಚಿ-ರುಚಿಯಾದ ಊಟದ ವ್ಯವಸ್ಥೆ ಮಾಡಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top