ಸುಳ್ಯ ತಾಲೂಕು 28ನೇ ಸಾಹಿತ್ಯ ‌ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆಗೆ ಆಹ್ವಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ -2025 ಇದರ ಆಶ್ರಯದಲ್ಲಿ ಡಿ.30ರಂದು ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಇಲ್ಲಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ಪುಸ್ತಕ ಬಿಡುಗಡೆ ಮಾಡಲು ಅವಕಾಶವಿದ್ದು ಆಸಕ್ತರು ಪುಸ್ತಕದ ಹೆಸರು ಹಾಗೂ ಲೇಖಕರ ಹೆಸರನ್ನು 02-12-2025ರ ಒಳಗೆ ಅಧ್ಯಕ್ಷರು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (9448889005) ಇವರಿಗೆ ಕಳುಹಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top