ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನ‌ದ ಕವಿಗೋಷ್ಠಿಗೆ ಕವನಗಳ ಆಹ್ವಾನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸ್ವಾಗತ ಸಮಿತಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ -2025 ಇದರ ಆಶ್ರಯದಲ್ಲಿ ದಿನಾಂಕ 30-12- 2025ರಂದು ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಇಲ್ಲಿ 28ನೇ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದ ಸಮಾರಂಭದಲ್ಲಿ ಕವಿಗೋಷ್ಠಿ ನಡೆಯಲಿದ್ದು ಇದರಲ್ಲಿ ಭಾಗವಸುವ ಆಸಕ್ತರು ತಮ್ಮ ಕವನ ಮತ್ತು ಹೆಸರು ಹಾಗೂ ವಿಳಾಸವನ್ನು ಹೆಸರನ್ನು ದಿನಾಂಕ 02-12-2025ರ ಒಳಗೆ ಅಧ್ಯಕ್ಷರು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (9448889005) ಇವರಿಗೆ ಕಳುಹಿಸಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಸುಳ್ಯ ತಾಲೂಕಿನ ಆಯ್ದ ಕವಿಗಳ ಕವನಗಳನ್ನು ವಾಚನ ಮಾಡಲು ಅವಕಾಶ ನೀಡಲಾಗುವುದು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top