ಶಾಲಾ ಶಿಕ್ಷಣ ಇಲಾಖೆ ಹಾಗೂ ದೀಪಿಕಾ ಪ್ರೌಢಶಾಲೆ ಮೊಡಂಕಾಪು-ಬಂಟ್ವಾಳ ಆಶ್ರಯದಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ಪ್ರೌಢಶಾಲಾ 17 ಹಾಗೂ 14 ರ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ ಇದರ ಬಾಲಕರ ತಂಡ 17 ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಚಾಂಪಿಯನ್ ಆಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಅನ್ವಿತ್.ಎಂ.ಪಿ,ಧನುಷ್,ನಿತೇಶ್.ಡಿ,ಅಕ್ಷಯ್.ಕೆ.ಸಿ ಹಾಗೂ ಗಿರೀಶ್ .ಕೆ ತಂಡದಲ್ಲಿದ್ದರು
ದ.ಕ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ವಿದ್ಯಾರ್ಥಿಗಳು ಚಾಂಪಿಯನ್

















