ಅರಂತೋಡು : ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ನೆಲ್ಲಿಕುಮೇರಿಯ ಫಿಲೋಮಿನ ಕುಟಿನ್ಹ ರವರ ಅಂಗಡಿಗೆ ಹೋರಿಗಳು ಗೂಳಿ ಕಾಳಗ ಮಾಡಿಕೊಂಡು ನುಗ್ಹಿ ಅಂಗಡಿ ದ್ವಂಸ ಮಾಡಿದ ಘಟನೆ ನ.23ರಂದು ಸಂಜೆ ವೇಳೆ ವರದಿಯಾಗಿದೆ
ಇದರಿಂದ ಅಪಾರ ನಷ್ಟ ಸಂಭವಿಸಿದೆ
ದಾಳಿಯಿಂದ ಫಿಲೋಮಿನ ರವರಿಗೆ ಗಾಯವಾಗಿದೆ
ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು, ಪಂಚಾಯತ್ ಸದಸ್ಯರಾದ ಜಿ ಕೆ ಹಮೀದ್, ಸಾಮಾಜಿಕ ಕಾರ್ಯಕರ್ತ ಫಾರೂಕ್ ಕಾನಕ್ಕೋಡ್, ಪಂಚಾಯತ್ ಸ್ವಚ್ಛತಾ ತಂಡದ ಗುರುವ ಕಡೆಪಾಲ ಭೇಟಿ ನೀಡಿದ್ದಾರೆ.
ಕಲ್ಲುಗುಂಡಿ : ಗೂಳಿ ಕಾಳಗ ಅಂಗಡಿ ಧ್ವಂಸ

















