ಮಾಜಿ‌ ಶಾಸಕ ಕಾಂಗ್ರೆಸ್ ಮುಖಂಡ ಆರ್.ವಿ ದೇವರಾಜು ನಿಧನ

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ
ಆಗಮಿಸಿದ್ದ ಬೆಂಗಳೂರಿನ ಚಾಮರಾಜಪೇಟೆ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಆರ್.ವಿ.ದೇವರಾಜ್ (67) ಅವರು ಸೋಮವಾರ ಮೈಸೂರಿನಲ್ಲಿ ಹ್ರದಯಘಾತದಿಂದ ನಿಧನರಾದರು.
ಸೋಮವಾರ ಅವರು ಕುಟುಂಬ ಸದಸ್ಯರೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top