ಋತುಚಕ್ರ ರಜೆ ಸೌಲಭ್ಯ: ಸರ್ಕಾರದಿಂದ ಅಧಿಕೃತ ಆದೇಶ

ಕರ್ನಾಟಕ ಸರ್ಕಾರವು ರಾಜ್ಯದ ಮಹಿಳಾ ನೌಕರರ ಕಲ್ಯಾಣಕ್ಕಾಗಿ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಖಾಯಂ, ಗುತ್ತಿಗೆ, ಮತ್ತು ಹೊರಗುತ್ತಿಗೆ ನೌಕರರಾಗಿರುವ 18 ರಿಂದ 52 ವಯೋಮಿತಿಯ ಮಹಿಳೆಯರಿಗೆ ವೇತನ ಸಹಿತ ಋತುಚಕ್ರ ರಜೆ ಸೌಲಭ್ಯವನ್ನು ಕಲ್ಪಿಸಿ ಅಧಿಕೃತ ಆದೇಶ ನೀಡಲಾಗಿದೆ. ಈ ಸೌಲಭ್ಯದ ಅಡಿಯಲ್ಲಿ, ಮಹಿಳಾ ನೌಕರರು ಪ್ರತಿ ತಿಂಗಳು ಒಂದು ದಿನದಂತೆ, ವಾರ್ಷಿಕವಾಗಿ ಒಟ್ಟು 12 ದಿನಗಳ ವೇತನ ಸಹಿತ ರಜೆ ಪಡೆಯಲು ಅರ್ಹರಾಗಿರುತ್ತಾರೆ. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣಪತ್ರ ಒದಗಿಸುವ ಅಗತ್ಯವಿಲ್ಲ. ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರವು ಈ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ತಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top