ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ ದೇವಳದಲ್ಲಿ ಡಿ.9 ಮಂಗಳವಾರದಂದು ರಾತ್ರಿ ಆಶ್ಲೇಷ ಬಲಿ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಸದಸ್ಯರು ಮಾಜಿ ಅಧ್ಯಕ್ಷರು ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ಸುಳ್ಯ ಸೀಮೆಯ ಭಕ್ತರು ,ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ತೊಡಿಕಾನ : ಶ್ರೀ ಮಲ್ಲಿಕಾರ್ಜುನ ದೇವಳದಲ್ಲಿ ಆಶ್ಲೇಷ ಬಲಿ ಪೂಜೆ

















