ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳಲ್ಲಿ ಇಂದಿನಿಂದ ( ಡಿ.16) ಧನು ಪೂಜೆ ಶ್ರದ್ದಾ ಭಕ್ತಿಯಿಂದ ಅರಂಭಗೊಂಡಿದೆ.
ಧನು ಪೂಜೆಯ ಅಂಗವಾಗಿ ದೇವಳದಲ್ಲಿ ದಿನ ನಿತ್ಯ ಭಜನಾ ಸತ್ಸಂಗ ನಡೆಯುತ್ತಿದ್ದು
ಧನು ಪೂಜಾ ಪ್ರಥಮ ದಿನದಂದು
ಮಹಾ ವಿಷ್ಣು ಭಜನಾ ತಂಡ ಕಾಯರ್ತೋಡಿಯವರಿಂದ ಭಜನಾ ಸೇವೆ ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಸದಸ್ಯರು,ಜೀರ್ಣೋದ್ಧಾರ ಸಮಿತಿಯವರು,ಸಿಬ್ಬಂದಿಗಳು ಸೀಮೆಯ ಭಕ್ತರು ನೂರಾರು ಸಂಖ್ಯೆಯಲ್ಲಿ ಪೂಜೆಯ ಲ್ಲಿ ಭಾಗವಹಿಸಿದರು.
ತೊಡಿಕಾನ : ಮಲ್ಲಿಕಾರ್ಜುನ ದೇವಳದಲ್ಲಿ ಧನುಪೂಜೆ ಆರಂಭ

















