ಪಂಜ : ಡಿ.21ಕ್ಕೆ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ಜಾತ್ರೋತ್ಸವ ಪೂರ್ವಭಾವಿ ಸಭೆ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ-2026ರ ಪೂರ್ವಭಾವಿ ಸಭೆಯು ಡಿ.21 ರಂದು ಸಂಜೆ ಗಂಟೆ 4.30ಕ್ಕೆ ದೇಗುಲದಲ್ಲಿ ನಡೆಯಲಿದೆ ಎಂದು ದೇವಳದ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ತಿಳಿಸಿದ್ದಾರೆ.ಈ ಸಭೆಗೆ ಸೀಮೆಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ಡಾ.ದೇವಿಪ್ರಸಾದ್ ಕಾನತ್ತೂರ್ ವಿನಂತಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top