ತೀವ್ರ ಶೀತ ಗಾಳಿ; ನಾಳೆ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ತೀವ್ರ ಚಳಿ ಮುಂದುವರಿದಿದ್ದು, ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದೆ. ವಿಜಯಪುರದಲ್ಲಿ ಶುಕ್ರವಾರ 6.9 ಡಿಗ್ರಿ ಸೆ. ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹವಾಮಾನ ಇಲಾಖೆಯು ನಾಳೆ (ಡಿ.21) ತೀವ್ರ ಶೀತ ಗಾಳಿ ಮುಂದುವರಿಯುವ ಹಿನ್ನೆಲೆಯಲ್ಲಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಡಿ.22ರಂದು ಶೀತ ಮಾರುತದ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top