ಅರಂತೋಡು : ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾದ ಘಟನೆ ಸಂಪಾಜೆ ಗ್ರಾಮದ ಕಡೆಪಾಲ ಬಳಿ ಡಿ.21ರಂದು ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರನ್ನು ಕೇರಳ ಮೂಲದ ಜಿನೇಶ್(36) ಎಂದು ಗುರುತಿಸಲಾಗಿದೆ.
ಕಡೆಪಾಲ ರಾಷ್ಟ್ರೀಯ ಹೆದ್ದಾರಿ 275ರ ತಿರುವಿನಲ್ಲಿ ಮಿನಿ ಬಸ್ ಮತ್ತು ಬೈಕ್ ಪರಸ್ಪರ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಬೈಕ್ ಅಪಘಾತವಾಗಿ ಬೈಕ್ ಸವಾರ ಗಂಭೀರ

















