ವಿದ್ಯಾರ್ಥಿನಿ ಆತ್ಮಹತ್ಯೆ, 6 ಉಪನ್ಯಾಸಕರು ವಜಾ

ಬೆಂಗಳೂರಿನ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಯಶಸ್ವಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಉಪನ್ಯಾಸಕರ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ಕುಟುಂಬಸ್ಥರು ಹಾಗೂ ಸಹಪಾಠಿಗಳು ಆರೋಪಿಸಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಯಶಸ್ವಿನಿ ಮೈಬಣ್ಣ ಹಾಗೂ ಬಟ್ಟೆ ಬಗ್ಗೆ ನಿಂದನೆ ಮಾಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ಆರು ಉಪನ್ಯಾಸಕರನ್ನು ವಜಾಗೊಳಿಸಿದೆ. ಈ ಸಂಬಂಧ ಪ್ರಾಂಶುಪಾಲರು ಸೇರಿದಂತೆ ಐವರ ವಿರುದ್ಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Leave a Comment

Your email address will not be published. Required fields are marked *

error: Content is protected !!
Scroll to Top