ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಚಳಿ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 21ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದ್ದು, ಚಳಿ ಹೆಚ್ಚಾಗಲಿದೆ. ಬೆಂಗಳೂರು ನಗರ, ಗ್ರಾಮಾಂತರ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top