ಅರಂತೋಡು- ಮರ್ಕಂಜ- ಎಲಿಮಲೆ ರಸ್ತೆಯ ಅಭಿವೃದ್ಧಿ ಕಾಮಗಾರಿಗಾಗಿ ಅನುದಾನ ಬಿಡುಗಡೆ ಮಾಡಲು ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ಶಾಸಕಿ ಕುಮಾರಿ ಭಾಗೀರಥಿ ಮುರಳ್ಯ ಅವರು. ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿಯಾಗಿ‌
ಅರಂತೋಡು- ಮರ್ಕಂಜ- ಎಲಿಮಲೆ ರಸ್ತೆಯ ಅಭಿವೃದ್ಧಿ ಕಾಮಗಾರಿಗಾಗಿ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು.ಈ ಮನವಿಗೆ ಹಿಂದಿನಂತೆಯೇ ಸ್ಪಂದಿಸಿದ ಸಚಿವರು, ಶೀಘ್ರವಾಗಿ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು.ಸಂದರ್ಭದಲ್ಲಿ ಸಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top