ಠಾಣೆಗೆ ಬಂದ ದೂರುದಾರರಿಂದ ಲಕ್ಷಾಂತರ ರೂಪಾಯಿ ಲಂಚ ಪಡೆಯುತ್ತಿದ್ದ ಕೆಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರು ಲೋಕಾಯುಕ್ತ ಪೊಲೀಸ್ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಪೊಲೀಸ್ ಇನ್ಸ್ ಪೆಕ್ಟರ್