ಸುಳ್ಯ : ಶ್ರದ್ಧಾ ಭಕ್ತಿಯಿಂದ ನಡೆದ ಕಲ್ಕುಡ ಕಲ್ಲುರ್ಟಿ ದೈವಗಳ ಕೋಲ

ಸುಳ್ಯದ ಗಾಂಧಿನಗರ ನಾವೂರು ಶ್ರೀ ಕಲ್ಕುಡ ಪರಿವಾರ ದೈವಸ್ಥಾನದಲ್ಲಿ
ಶ್ರೀ ಕಲ್ಕುಡ- ಕಲ್ಲುರ್ಟಿ,
ದೈವಗಳ ಕಾಲಾವಧಿ ನೇಮೋತ್ಸವವು ಮುಂಜಾನೆ
ಫೆ.1ರಂದು ಜರುಗಿತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದೈವಸ್ಥಾನದ ಆಡಳಿತ ಧರ್ಮದರ್ಶಿ ಮಂಡಳಿಯ ಅಧ್ಯಕ್ಷ ಪಿ. ಕೆ. ಉಮೇಶ್ ಮತ್ತು ಸದಸ್ಯರಾದ ಭಾಸ್ಕರ ಐಡಿಯಲ್, ಸೋಮನಾಥ ಪೂಜಾರಿ, ಕೇಶವ ನಾಯಕ್, ಹರೀಶ್ ಬೂಡುಪನ್ನೆ, ಪ್ರಕಾಶ್ ಹೆಗ್ಡೆ, ಪಿ. ಆರ್. ಚಂದ್ರಶೇಖರ, ಪ್ರಸಾದ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು,ಕೋಶಾಧಿಕಾರಿ ಅವಿನಾಶ್ ಕುರುಂಜಿ ಹಾಗೂ ಸಮಿತಿಯ ಸದಸ್ಯರು, ದೈವದ ಪೂಜಾರಿ ಮೋಹನ ಗೌಡ ಕೆರೆಮೂಲೆ, ತಿಮ್ಮಪ್ಪ ಗೌಡ ನಾವೂರು ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top