ಸುಳ್ಯಕ್ಕೆ ನೂತನ‌ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸಿದ್ದಪ್ಪ ಹರಗಿ

ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಯಮನೂರಪ್ಪ ಸಿದ್ದಪ್ಪ ಹರಗಿ (ವೈ.ಎಸ್.ಹರಗಿ) ಎಂಬವರನ್ನು ನೇಮಕಗೊಳಿಸಿ ಸರಕಾರ ಆದೇಶ ಮಾಡಿದೆ. ಯಾದಗಿರಿ ಜಿಲ್ಲೆಯ ಶಹಪೂರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ಅವರು ಸುಳ್ಯಕ್ಕೆ ವರ್ಗಾವಣೆಗೊಂಡಿದ್ದಾರೆ.
ಅವರು ಫೆ.2ರಂದು ಅವರು ಸುಳ್ಯಕ್ಕೆ ಬಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.ಸುಳ್ಯ ತಾಲೂಕು ಕಳೆದ ಒಂದು ವರ್ಷದಿಂದ ಖಾಯಂ ಶಿಕ್ಷಣಾಧಿಕಾರಿಗಳಲ್ಲದೆ ಸಮಸ್ಯೆ ಎದುರಿಸುತ್ತಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top