ಕೋಳಿ ಅಂಕಕ್ಕೆ ಪೊಲೀಸ್ ದಾಳಿ

ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಮದಕ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಸುಳ್ಯ ಪೋಲಿಸರು ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿ ಬೈಕ್ ಹಾಗೂ ಕೋಳಿಗಳನ್ನು ವಶಪಡಿಸಿಕೊಂಡ ಘಟನೆ ವರದಿಯಾಗಿದೆ.
ಸ್ಥಳದಲ್ಲಿದ್ದ 1 ಬೈಕ್ ಮತ್ತು 4 ಕೋಳಿಗಳನ್ನು ವಶ ಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಉಬರಡ್ಕ ಮಿತ್ತೂರು ಗ್ರಾಮದ
ಮದಕ ಕೆ.ಎಫ್.ಡಿ.ಸಿ.ರಬ್ಬರ್ ಪ್ಲಾಂಟೇಷನ್ ಒಳಗೆ ಕೋಳಿ ಅಂಕ ನಡೆಯುತ್ತಿದ್ದಾಗ ಸುಳ್ಯ ಕ್ರೈಂ ಎಸ್. ಐ. ಸರಸ್ವತಿ ಯವರ ತಂಡ ದಾಳಿ ನಡೆಸಿತ್ತು.



































































































Leave a Comment

Your email address will not be published. Required fields are marked *

error: Content is protected !!
Scroll to Top