ಉಬರಡ್ಕ ಮಿತ್ತೂರು ಸೊಸೈಟಿ ಚುನಾವಣೆಯಲ್ಲಿ ಸಹಕಾರ ಭಾರತಿಯ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಇಂದು(ಫೆ.8) ಚುನಾವಣೆ ನಡೆದು ಸಹಕಾರ ಭಾರತಿಯ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.9 ಮಂದಿ ಸಹಕಾರ ಭಾರತೀಯವ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಕಾಂಗ್ರೆಸ್ ಬೆಂಬಲಿತ ಸಹಕಾರ ಬಳಗದ ಕೇವಲ 3 ಅಭ್ಯರ್ಥಿಗಳು ಮಾತ್ರ ಗೆಲುವು ಸಾಧಿಸಿದ್ದಾರೆ.
ಒಟ್ಟು 12 ನಿರ್ದೇಶಕ ಸ್ಥಾನಗಳಿಗೆ 24 ಮಂದಿ ಅಭ್ಯರ್ಥಿಗಳದಲ್ಲಿದ್ದರು.
ಈ ಬಾರಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ ಕಾಂಗ್ರೆಸ್ ಬೆಂಬಲಿತ ಸಹಕಾರಿ ಬಳಗದ ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿತ್ತು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top