ಅಡ್ಯಡ್ಕ : ಸಿ.ಆರ್.ಸಿ ಕಾಲೋನಿ ನಿವಾಸಿ ತಮಿಳುನಾಡಿನಲ್ಲಿ ಹೃದಯಾಘಾತದಿಂದ ಸಾವು

ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದ ಅಡ್ಯಡ್ಕ ಸಿ.ಆರ್.ಸಿ ಕಾಲೋನಿ ನಿವಾಸಿ ಸದಾಶಿವರವರು ಫೆ. ೮ರಂದು ತನ್ನ ಮಗಳ ಮನೆ ತಮಿಳುನಾಡಿನಲ್ಲಿ ಹೃದಯಾಘಾತದಿಂದ ನಿಧನರಾರು. ಅವರಿಗೆ ಸುಮಾರು ೭೦ ವರ್ಷ ಪ್ರಾಯವಾಗಿತ್ತು.
ಸದಾಶಿವರು ಒಂದು ವಾರದ ಹಿಂದೆ ತನ್ನ ಮಗಳ ಮನೆ ತಮಿಳುನಾಡಿಗೆ ತೆರಳಿದ್ದರ.
ಅವರ ಪಾರ್ಥಿವ ಶರೀರ ಫೆ.,9ರಂದು ರಾತ್ರಿ ಸುಮಾರು 8 ಗಂಟೆಗೆ ಅಡ್ಯಡ್ಕಕ್ಕೆ ತಲುಪಲಿದೆ. ಬಳಿಕ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಸ್ಥಳೀಯರು ತಿಳಿಸಿದ್ದಾರೆ‌.
ಮೃತರು ಪುತ್ರ ರಾಮಕೃಷ್ಣ, ಮಗಳು, ಮೊಮ್ಮಕ್ಕಳನ್ನು ಬಂಧುಗಳನ್ನು ಅಗಲಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top