ಮನೆಮದ್ದು

ತೆಂಗಿನ ತುರಿಯನ್ನು ಎಳನೀ-ರಿನೊಂದಿಗೆ ರುಬ್ಬಿ ಅದಕ್ಕೆ ಕಲ್ಲುಸಕ್ಕರೆ, ಏಲಕ್ಕಿ ಸೇರಿಸಿ ದಿನಕ್ಕೆ ಒಂದು ಬಾರಿ ಸೇವಿಸಿದರೆ ಎದೆನೋವು, ಹೊಟ್ಟೆ ಹುಣ್ಣು ಗುಣವಾಗುವುದು

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಗಸೆ ಸೊಪ್ಪಿನ ಪಲ್ಯ ಮಾಡಿಕೊಂಡು ತಿಂದರೆ ಮೂಳೆಗಳ ಬೆಳವಣಿಗೆ ಹೆಚ್ಚು ಪ್ರಮಾಣದಲ್ಲಿ ಆಗುತ್ತದೆ. ಕಣ್ಣುಗಳ ಆರೋಗ್ಯದಲ್ಲಿ ರಕ್ಷಣೆ ನೀಡುತ್ತದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಂಧಿವಾತದಿಂದ ಊದಿಕೊಂಡಿರುವ ಭಾಗಕ್ಕೆ ಉಪ್ಪಿನ ಕಾವು ಕೊಟ್ಟರೆ ನೋವು ಕಡಿಮೆಯಾಗಿ, ಊತ ಇಳಿಯುತ್ತದೆ.

ಅಲೋವೆರಾ ರಸಕ್ಕೆ ಅರಿಶಿನ ಹುಡಿ ಬೆರೆಸಿ ನಿಯಮಿತವಾಗಿ ಸೇವಿಸಿದರೆ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ.

Leave a Comment

Your email address will not be published. Required fields are marked *

error: Content is protected !!
Scroll to Top