ಅಡ್ತಲೆ : ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಆಡ್ತಲೆ ಗ್ರಾಮದ ವಿವಿಧೆಡೆ ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ ಹಾಗೂ ಕಿರ್ಲಾಯ ಶಾಲೆಯ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಕೇಶವ ಆಡ್ತಳೆ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ,ಪ್ರಮುಖರಾದ ಶೇಖರ ಚೋಡಿಪಣೆ, ಭಾರತಿ ಉಳುವಾರು,ಬೂತ್ ಸಮಿತಿ ಅಧ್ಯಕ್ಷರಾದ ವಿಶ್ವನಾಥ ,ಮಣಿಪ್ರಸಾದ,ACF ಪ್ರಶಾಂತ್ ಪೈ, ಸಿಬ್ಬಂದಿಗಳಾದ ದೀಪಕ್.
ಶಿವಕುಮಾರ್ ಜಿ.ಪಿ. ಜಯಪ್ರಕಾಶ್ , ವಿನಾಯಕ್,ಅಭಿಲಾಶ, ಉಪಸ್ಥಿತರಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top