ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

ಮೂಡುಬಿದಿರೆಯಲ್ಲಿ ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ ಮತ್ತು ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಮೃತಪಟ್ಟ ವಿದ್ಯಾರ್ಥಿ. ಕಾಮಗಾರಿ ಹಂತದಲ್ಲಿರುವ ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ದೈವಸ್ಥಾನದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಅವರೊಂದಿಗೆ ಶ್ರವಣ್ ಸಹ ಸವಾರರಾಗಿದ್ದರು ಎಂದು ತಿಳಿದುಬಂದಿದೆ

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top