ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು ಜಖಂಗೊಂಡ ಘಟನೆ ಫೆ.13 ರಾತ್ರಿ ಜಾಲ್ಸೂರು ಸಮೀಪ ನಡೆದಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ವಿದ್ಯುತ್ ಕಂಬ ಕಂಬ ತುಂಡಾಯಿತು. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಪ್ರಯಾಣಿಕರು ಗಾಯಗೊಂಡಿದ್ದಾರೆ.



































