ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ರಾಧಾಕೃಷ್ಣ ಬೊಳ್ಳೂರು ಪದಗ್ರಹಣ ಕಾರ್ಯಕ್ರಮ ಫೆ.16ರಂದು ಸುಳ್ಯದ ಲಯನ್ಸ್ ಸೇವಾಸದನದಲ್ಲಿ ನಡೆಯಿತು.
ಬ್ಲಾಕ್ ಕಾಂಗ್ರೆಸ್ ನಿರ್ಗಮನಾಧ್ಯಕ್ಷ ಪಿ.ಸಿ.ಜಯರಾಮರನ್ನು ಸನ್ಮಾನಿಸಿ ಗೌರವಿಸಲಾಯಿತು. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ
ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕಾಂಗ್ರೆಸ್ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ಬ್ಲಾಕ್ ಉಸ್ತುವಾರಿ ಎಂ.ಎಸ್.ಮಹಮ್ಮದ್,
ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್, ಸುಳ್ಯ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಟಾರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಿರಣ್ ಬುಡ್ಡೆಗುತ್ತು ಸೂಡ ಅಧ್ಯಕ್ಷ ಕೆ.ಎಂ.ಮುಸ್ತಫ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಕಾಂಗ್ರೆಸ್ ಮುಖಂಡರಾದ ಸುಭಾಶ್ಚಂದ್ರ ಕೊಲ್ನಾಡ್, ಸೇವಾ ದಳದ ಅಧ್ಯಕ್ಷ ಜೋಕಿಂ ಡಿಸೋಜಾ, ಚಿತ್ತರಂಜನ್ ಶೆಟ್ಟಿ, ಪಿ.ಪಿ.ವರ್ಗೀಸ್, ಕೆ.ಪಿ.ಜಾನಿ, ಶಾಫಿ ಕುತ್ತಮೊಟ್ಟೆ, ಸರಸ್ವತಿ ಕಾಮತ್, ಇಸ್ಮಾಯಿಲ್ ಪಡ್ಲಿನಂಗಡಿ, ಸುರೇಶ್ ಎಂ.ಎಚ್,ಮಹೇಶ್ ಬೆಳ್ಳಾರ್ಕರ್,ಜಯಪ್ರಕಾಶ್ ನೆಕ್ರಪ್ಪಾಡಿ, ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ, ಎಸ್.ಸಂಶುದ್ದೀನ್, ಎನ್‌ಎಸ್‌ಯುಐ ಅಧ್ಯಕ್ಷ ಧನುಷ್ ಕುಕ್ಕೆಟ್ಟಿ, ರಂಜಿತ್ ರೈ ಮೇನಾಲ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ನಗರ ಕಾಂಗ್ರೆಸ್ ಅಧ್ಯಕ್ಷ ಶಶಿಧರ ಎಂ.ಜೆ. ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಪದಗ್ರಹಣ ಸಮಾರಂಭ

















