ಸಂಪಾಜೆ : ಗಾಳಿ ಮಳೆಗೆ ಮನೆ ಧ್ವಂಸ,ಸ್ಥಳಕ್ಕೆ ಭೇಟಿ ನೀಡದ ಮೇಲಾಧಿಕಾರಿಗಳು

ಫೆ.25ರಂದು ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕ ಪೆಲ್ತಡ್ಕ ವಿಧವೆ ಮಹಿಳೆ ಚಂದ್ರಾವತಿ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದ್ದು ಸ್ಥಳಕ್ಕೆ ಗ್ರಾಮ ಆಡಳಿತ ಅಧಿಕಾರಿ ಮಂಜುನಾಥ್ ಹೊರತು ಪಡಿಸಿ, ಮೇಲಾಧಿಕಾರಿಗಳು ಭೇಟಿ ಕೊಡದಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಮನೆ ಸಂಪೂರ್ಣ ಹಾನಿಯಾಗಿದ್ದು ಅವರಿಗೆ ಬದಲಿ ವ್ಯವಸ್ಥೆ ಅಗಬೇಕಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಅವರಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಲು ಕೈ ಜೋಡಿಸಬೇಕು. ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ತಕ್ಷಣ ಭೇಟಿ ನೀಡಿ ಅವರಿಗೆ ಮನೆ ನಿರ್ಮಾಣಕ್ಕೆ ಸಹಾಯ ಮಾಡಬೇಕೆಂದು ಸ್ಥಳೀಯರು ವಿನಂತಿಸಿಕೊಂಡಿದ್ದಾರೆ.ದರ್ಖಾಸ್ ರಾಜ ಅವರ ಮನೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top