ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರಕ್ಕೆ ಐದು ವಿಕೆಟ್ ಗಳ ಜಯ

ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ನ ಸೂಪರ್-8 ಪಂದ್ಯದಲ್ಲಿ ಭಾರತ ಗೆದ್ದಿದೆ.
ವೆಸ್ಟ್ ಇಂಡೀಸ್ 196 ರನ್‌ಗಳ ಬೃಹತ್ ಗುರಿಯನ್ನು ನೀಡಿದ್ದು, ಆರಂಭಿಕ ಸಂಜು ಸ್ಯಾಟ್ಸನ್ ಮಿಂಚಿದ್ದಾರೆ. ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಜವಾಬ್ದಾರಿಯುತ ಆಟವಾಡಿದ ಸಂಜು ಸ್ಯಾಟ್ಸನ್ ವಿಶ್ವಕಪ್‌ನಲ್ಲಿ ಭರ್ಜರಿ ಆಟವಾಡಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top