ಅಡ್ತಲೆ : ಕಾಡಾನೆಗಳಿಂದ ಕೃಷಿ ನಾಶ

ಸುಳ್ಯ ತಾಲೂಕಿನ‌ ಅರಂತೋಡು ಗ್ರಾಮದ ಅಡ್ತಲೆಯ ನೆಕ್ಕರೆ ಎಂಬಲ್ಲಿ ಫೆ.2ರ ರಾತ್ರಿ ಕಾಡಾನೆಗಳು ದಾಳಿ ಮಾಡಿ ಕೃಷಿ ನಾಶ ಪಡಿಸಿದ ಘಟನೆ ವರದಿಯಾಗಿದೆ‌.
ಇಲ್ಲಿಯ ದಾಸಪ್ಪ ಎಂಬರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ,ತೆಂಗಿನ ಮರಗಳನ್ನು ನಾಶ ಪಡಿಸಿದೆ ಎಂದು ತಿಳಿದು ಬಂದಿದೆ.ಅಡ್ತಲೆ ಭಾಗದಲ್ಲಿ ಕಳೆದ ಅನೇಕ ಸಮಯಗಳಿಂದ ನಿರಂತರವಾಗಿ ಕಾಡಾನೆಗಳು ಕ್ರಷಿ ನಾಶ ಮಾಡಿ ರೈತರ ಜೀವನದ ಜೊತೆ ಚೆಲ್ಲಾಟ ಆಡುತ್ತಿದೆ.



































































































Leave a Comment

Your email address will not be published. Required fields are marked *

error: Content is protected !!
Scroll to Top