ತೊಡಿಕಾನ : ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ಕಾಲಾವಧಿ ಜಾತ್ರೋತ್ಸವದ ಪೂರ್ವಭಾವಿ ಸಭೆ ಮಾ.7ರಂದು
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ‌ ದಿವಾಕರ ರೈಯವರ ಅಧ್ಯಕ್ಣತೆಯಲ್ಲಿ ದೇವಳದ ಅಕ್ಷಯ ಮಂದಿರದಲ್ಲಿ ಮಾ. ನಡೆಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು,ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ದೇವಳದ ಕಾರ್ಯನಿರ್ವಹಣಾಧಿಕಾರಿ ಅವಿನ್ ರಂಗತ್ ಮಲೆ,ವ್ಯವಸ್ಥಾಪಕ ಆನಂದ ಕಲ್ಲಗದ್ದೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿ ಸದಸ್ಯರಾದ
ಬಾಲಕೃಷ್ಣ ಕುಂಟುಕಾಡು,ಮಾಲತಿ ಬೋಜಪ್ಪ,ಚಂಚಲಾಕ್ಷಿ,ವಸಂತ ಪೆಲ್ತಡ್ಕ,ತಿಮ್ಮಯ್ಯ ಮೆತ್ತಡ್ಕ,ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಕೆ.ಕೆ ನಾರಾಯಣ ಕುಂಟುಕಾಡು,ಭವಾನಿಶಂಕರ ಅಡ್ತಲೆ,,ಎಸ್.ಪಿ ಲೋಕನಾಥ, ಅರಂತೋಡು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಕೇಶವ ಅಡ್ತಲೆ,ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ,ಕೆ.ಆರ್ ಗಂಗಾಧರ,ಗಣಪತಿ ಭಟ್ ಗೂನಡ್ಕ,ಎಂ.ಎಲ್ ನಾರಾಯಣ,ಜನಾರ್ದನ ಬಾಳೆಕಜೆ,ಅಯ್ಯಣ್ಣ ಉಳುವಾರು,ಶೇಷಗಿರಿ ಉಳುವಾರು,ಭಾನುಪ್ರಕಾಶ್ ಮೂಡಣಕಜೆ,ಕಮಲಾಕ್ಷ ಪಡ್ಪು,ಚಂದ್ರಶೇಖರ ಆಚಾರ್ಯ, ವಿಜೇತ್ ಮರುವಳ ಚಿದಾನಂದ ಕಾಡುಪಂಜ ಇತರರು ಉಪಸ್ಥಿತರಿದ್ದರು. ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಕುತ್ತಮೊಟ್ಟೆಯವರನ್ನು ಆಯ್ಕೆ ಮಾಡಲಾಯಿತು‌.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .


Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top