ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಜಾತ್ರೋತ್ಸವದ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ ನಾಳೆ (ಮಾ.9)ಸಂಜೆ 5ಗಂಟೆಗೆ ದೇಗುಲದ ಪಾರ್ವತಿ ಸಭಾ ಭವನದಲ್ಲಿ ನಡೆಯಲಿದೆ. ಭಕ್ತಾಭಿಮಾನಿಗಳು ಆಗಮಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತೂರ್ ವಿನಂತಿಸಿರುತಾರೆ.
ನಾಳೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದ ಜಾತ್ರೋತ್ಸವ ಖರ್ಚು ವೆಚ್ಚಗಳ ಸಾರ್ವಜನಿಕ ಸಭೆ





































































