ಮಾ.14 : ಅರಂತೋಡು ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಕೊರಗಜ್ಜ ದೈವದ ಹರಕೆ ಕೋಲ

ಸ್ವಾಮಿ ಕೊರಗಜ್ಜ ದೈವಸ್ಥಾನ ಅರಂತೋಡು ಕೊಡಂಕೇರಿ ಯಲ್ಲಿ ದಿನಾಂಕ 14-03-2026 ರ ಮೀನಾ ಸಂಕ್ರಮಣದಂದು ಸ್ವಾಮಿ ಕೊರಗಜ್ಜ ದೈವದ ಹರಕೆಯ ನೇಮೋತ್ಸವ ಹಾಗೂ ದಿನಾಂಕ 15-03-2026 ರ ಬೆಳಿಗ್ಗೆ ಗಂಟೆ 6:00 ಕ್ಕೆ ಅಗೇಲು ಸೇವೆ ನಡೆಯಲಿದೆ. ನಂತರ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.ವಿ. ಸೂ : ಅಗೇಲು ಸೇವೆ ಮಾಡಿಸುವವರು ದಿನ ಮುಂಚಿತವಾಗಿ ತಿಳಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿಸಂಪರ್ಕಿಸಿ:7022077809

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top