ಸುಳ್ಯ ಪೊಲೀಸ್ ಠಾಣೆಯ ತನಿಖಾ ವಿಭಾಗದ ಉಪ ನಿರೀಕ್ಷಕರಾದ ಸರಸ್ವತಿ ಬಿ.ಟಿ. ಅವರಿಗೆ ವರ್ಗಾವಣೆಯಾಗಿದೆ. ಬೆಂಗಳೂರಿನ ಅರಣ್ಯ ಸಂಚಾರಿ ಘಟಕಕ್ಕೆ ವರ್ಗಾವಣೆಯಾಗಿದೆ ಎಂದು ತಿಳಿದು ಬಂದಿದೆ. ಪ್ರೊಬೇಷನರಿ ಅವಧಿ ಸೇರಿದಂತೆ ಸುಮಾರು ನಾಲ್ಕು ವರ್ಷಗಳ ಕಾಲ ಅವರು ಸುಳ್ಯ ಪೊಲೀಸ್ ಠಾಣೆಯಲ್ಲಿ ಅವರು ಸೇವೆ ಸಲ್ಲಿಸಿದ್ದರು.
ಸುಳ್ಯ : ತನಿಖಾ ವಿಭಾಗದ ಪೊಲೀಸ್ ಉಪನಿರೀಕ್ಷರಾದ ಸರಸ್ವತಿಯವರಿಗೆ ವರ್ಗಾವಣೆ

















