ಅಂತಾರಾಷ್ಟ್ರೀಯ ಮಾರುಕಟ್ಟೆಯ ಏರಿಳಿತದ ಪರಿಣಾಮವಾಗಿ, ಮಾರ್ಚ್ 17 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ. 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 2,050 ರೂ. ಮತ್ತು 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ 2,240 ರೂ. (100 ಗ್ರಾಂಗೆ 22,400 ರೂ. ಕುಸಿತ) ಕಡಿಮೆಯಾಗಿದೆ. ಮಾರ್ಚ್ ತಿಂಗಳಿನಲ್ಲಿ ಒಟ್ಟಾರೆ ಶೇ. 7ರಷ್ಟು ಕುಸಿತ ಕಂಡುಬಂದಿದೆ. ಇಂದು 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ₹1,57,410 ಮತ್ತು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ₹1,15,43
ಈ ಬೆಲೆ ಕುಸಿತದಿಂದ ಮಧ್ಯಮ ವರ್ಗದವರು ಮತ್ತು ಆಭರಣ ಪ್ರಿಯರು ನಿಟ್ಟುಸಿರು ಬಿಟ್ಟಿದ್ದಾರೆ.
ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ !


















