ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿದ್ದು ದಿನಾಂಕ 23-03-2026 ನೇ ಸೋಮವಾರ ಮಂಡೆಕೋಲು ಮತ್ತು ತೊಡಿಕಾನ ದಲ್ಲಿ ಸಭೆ ನಡೆಯಲಿದೆ. ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.
ಈ ಕೆಳಗಿನ ನಿವಾಸಿಗಳು ಕೆಳಗೆ ನಿಗದಿಪಡಿಸಿದ ಸ್ಥಳದಲ್ಲಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕೆಂದು ಮನವಿ ಮಾಡಲಾಗಿದೆ.
ಮಂಡೆಕೋಲು
1) ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ -ಪೂ 11:00 ಕ್ಕೆ
ತೊಡಿಕಾನ
1)ಕುಂಟುಕಾಡು
ಸ್ಥಳ:ತರವಾಡು ಮನೆ
ಸಮಯ :ಸಂಜೆ 5:30ಕ್ಕೆ
2)ದೊಡ್ಡಕುಮೇರಿ -ದೇವರಗುಂಡಿ-ಅಮೆತೋಟ
ಸ್ಥಳ:ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ
ಸಮಯ :ಸಂಜೆ 6:00ಕ್ಕೆ
3)ಬಾಳೆಕಜೆ
ಸ್ಥಳ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನ
ಸಮಯ :ರಾತ್ರಿ 8:00ಕ್ಕೆ.
ನಾಳೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತು ಪೂರ್ವಭಾವಿ ಸಭೆ














































