ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಯೊಬ್ಬನಿಗೆ ಜಾಮೀನು ಮಂಜೂರಾಗಿದೆ ಎಂದು ತಿಳಿದು ಬಂದಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ 26ನೇ ಆರೋಪಿ ಕೊಡಗು ಜಿಲ್ಲೆಯ ಶನಿವಾರಸಂತೆ ನಿವಾಸಿ ರಿಯಾಜ್ ಎಚ್. ವೈ ಎಂಬಾತನಿಗೆ ಜಾಮೀನು ಮಂಜೂರಾಗಿದ್ದು ಉಚ್ಚ ನ್ಯಾಯಾಲಯ ಜಾಮೀನು ಅರ್ಜಿ ಪುರಸ್ಕರಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು!














































