ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ರವರ ಭರವಸೆ ಮೇರೆಗೆ ನಾಳೆಯಿಂದ ನೆಡೆಯಬೇಕಿದ್ದ ಅನಿರ್ದಿಷ್ಟಾವದಿ ಧರಣಿ ಸತ್ಯಾಗ್ರಹ ಕೈಬಿಟ್ಟ ಕೆ ಎಫ್ ಡಿ ಸಿ ಕಾರ್ಮಿಕ ಸಂಘಟನೆಗಳು

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ರಬ್ಬರ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ಬೇಡಿಕೆಗಳನ್ನು ಇತ್ಯರ್ಥಪಡಿಸದೆ ಇರುವ ಬಗ್ಗೆ ಎ. 01ರಿಂದ ಕೆ ಎಫ್ ಡಿ ಸಿ ವಿಭಾಗೀಯ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಎದುರು ಅನಿರ್ಧಷ್ಟಾವಧಿ ಪ್ರತಿಭಟನಾ ಹೋರಾಟ ಮತ್ತು ಧರಣಿ ಸತ್ಯಾಗ್ರಹಕ್ಕೆ ಕರೆ ನೀಡಿರುವ ಕೆ ಎಫ್ ಡಿ ಸಿ ಕಾರ್ಮಿಕ ಸಂಘಟನೆಗಳು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರುರವರು ಕಾರ್ಮಿಕರ ಬೇಡಿಕೆಗಳ ಬಗ್ಗೆ ಸರಕಾರದ ಮಟ್ಟದಲ್ಲಿ ಮತ್ತು ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಮತ್ತು ಧರಣಿ ಸತ್ಯಾಗ್ರಹವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಕರ್ನಾಟಕ ಪ್ಲಾಂಟೇಷನ್ ಮತ್ತು ಇಂಡಸ್ಟ್ರಿಯಲ್ ವರ್ಕರ್ಸ್ ಟ್ರೇಡ್ ಯೂನಿಯನ್ (ರಿ) ಮತ್ತು ತೋಟ ತೊಳಿಲಾಲರ್ (ರಿ) ಇದರ ಅಧ್ಯಕ್ಷರು ತಿಳಿಸಿದ್ದಾರೆ.





















































































Leave a Comment

Your email address will not be published. Required fields are marked *

error: Content is protected !!
Scroll to Top