ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ (ರಿ) ಸುಳ್ಯ ತಾಲೂಕು ಸಂಪಾಜೆ ವಲಯದ ತೊಡಿಕಾನ ಕಾರ್ಯ ಕ್ಷೇತ್ರದ ಚಿನ್ನಪ್ಪ ಇವರಿಗೆ ಅನಾರೋಗ್ಯ ಕಾರಣದಿಂದ ನಡೆದಾಡಲು ಅಸಾಧ್ಯವಾದ ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಜನ ಮಂಗಳ ಕಾರ್ಯಕ್ರಮದಡಿ ವಾಟರ್ ಬೆಡ್ ವಿತರಣೆಯನ್ನು ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ಬಾಳೆಕಜೆ ರವರು ವಿತರಿಸಿದರು ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ಪಂಜಿ ಕೋಡಿ. ಭಜನಾ ಮಂಡಳಿ ಅಧ್ಯಕ್ಷರಾದ ಚಂದ್ರಶೇಖರ ಆಚಾರ್ಯ. ಶ್ರೀ ಮಲ್ಲಿಕಾರ್ಜನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ತಿಮ್ಮಯ್ಯಮೆತ್ತಡ್ಕ. ಮಾಜಿ ತಾ.ಪಂಚಾಯತ್ ಸದಸ್ಯರಾದ ಜಯಂತಿ ಪಂಜಿ ಕೋಡಿ.ವಲಯ ಮೇಲ್ವಿಚಾರಕರಾದ ಹರೀಶ್ ಆಚಾರ್ಯ. ಹಾಗೂ ಸೇವಾ ಪ್ರತಿನಿಧಿ ಸುಂದರ ಬಾಜಿ ನಡ್ಕ ಉಪಸ್ಥಿತರಿದ್ದರು.
ತೊಡಿಕಾನ : ಧ.ಗ್ರಾ.ಯೋಜನೆಯಿಂದ ವಾಟರ್ ಬೆಡ್ ವಿತರಣೆ




















