ಸುಳ್ಯ ನಗರ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ರಾಕೇಶ್ ಕೆ. ಆಯ್ಕೆಗೊಂಡಿದ್ದಾರೆ.
ಯುವ ಘಟಕದ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ ಅವರು ನೇಮಕಗೊಳಿಸಿ ಆದೇಶ ಮಾಡಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷರಾಗಿರುವ ಜಾಕೆ ಮಾಧವ ಗೌಡರು ರಾಕೇಶ್ ರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸೂಚಿಸಿದ್ದರು.
ಸುಳ್ಯ ನಗರ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ರಾಕೇಶ್ .ಕೆ ಆಯ್ಕೆ














































