ಪೆರ್ನಾಜೆ: ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲು ಜನತಾ ಅವಾರ್ಡ್ಸ್ 2026 ಕಾರ್ಯಕ್ರಮವನ್ನು ಬೆಂಗಳೂರಿನ ನಾಗರಭಾವಿ KLE ಲಾ ಕಾಲೇಜಿನ ಸಮೀಪ ಅರಮನೆ ವೆನ್ಯೂವಿ ನಲ್ಲಿ ವೈವಿಧ್ಯಮಯ ಕಾರ್ಯಕ್ರಮ ಗಳೊಂದಿಗೆ ಏರ್ಪಡಿಸಲಾಗಿದೆ.ಅದರಲ್ಲಿ ಜೇನು ಗಡ್ಡದಾರಿ ,ಕೃಷಿ ಹವ್ಯಾಸೀ ಬರಹಗಾರ ,ಕೃಷಿ ಸಂಶೋಧನೆ ಕಲಾ ನಿರ್ದೇಶಕ ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ ಆಯ್ಕೆಗೊಂಡಿದ್ದಾರೆ. ಪ್ರಶಸ್ತಿಗೆ ಆಯ್ಕೆಗೊಂಡವರಿಗೆ ಗೌರವ ಸಲ್ಲಿಸಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ ಎಂದು ಜನತಾ ಚಾನೆಲ್ ಆರ್ ಎನ್ ಭಾರದ್ವಾಜ್ ಮುಖ್ಯಸ್ಥರು ಹಾಗೂ ಗೋಪಾಲ್ ಸರ್ ಅಡ್ಮಿನ್ ಇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಯವರಿಗೆ ಜನತಾ ನ್ಯೂಸ್ ಅವಾರ್ಡ್ಸ್ 2026














































