ಏ.9ಕ್ಕೆ ಪಿ.ಯು.ಸಿ ಫಲಿತಾಂಶ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ನೀತಿಸಂಹಿತೆ ಹಾಗೂ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ತೊಂದರೆಯಿಂದಾಗಿ ಇಂದು(ಏ.07) ಪ್ರಕಟವಾಗಬೇಕಿದ್ದ ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 09ರಂದು ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕ್ರತ ವೆಬ್ ಸೈಟ್ karresults.nic.in ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್‌ ನಂಬ‌ರ್ ಹಾಗೂ ಜನ್ಮದಿನಾಂಕ ನಮೂದಿಸಿ ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.





















































































Leave a Comment

Your email address will not be published. Required fields are marked *

error: Content is protected !!
Scroll to Top