ಮಂಗಳೂರಿನ ಎಕ್ಸ್ ಪರ್ಟ್ ಪಿ.ಯು. ಕಾಲೇಜಿನ ವಿಜ್ಞಾನ ವಿದ್ಯಾರ್ಥಿ, ಸುಳ್ಯದ ಸುದೇಶ್ ಶೆಟ್ಟಿ ಮತ್ತು ಶ್ರೀಮತಿ ಅಕ್ಷತಾ ಎಸ್. ಶೆಟ್ಟಿ ದಂಪತಿಯ ಪುತ್ರ ಸಮನ್ಯು ಎಸ್.ಶೆಟ್ಟಿ ವಿಜ್ಞಾನ ವಿಭಾಗದಲ್ಲಿ 598 ಅಂಕ ಗಳಿಸಿ ದ.ಕ. ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಪಿಯುಸಿ ವಿಜ್ಞಾನ ವಿಭಾಗದಲ್ಲಿ ಸಮನ್ಯು ಶೆಟ್ಟಿ ದ.ಕ ಜಿಲ್ಲೆಗೆ ಪ್ರಥಮ














































