ಕಲ್ಚೆರ್ಪೆ :ಬಾವಿಗೆ ಬಿದ್ದ ಕಾಡಾನೆ

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕಲ್ಚೆರ್ಪೆಯಲ್ಲಿ ಕಾಡಾನೆಯೊಂದು ಏ.12ರಂದು ಬಾವಿಗೆ ಬಿದ್ದ ಘಟನೆ ವರದಿಯಾಗಿದೆ.
ಅರಣ್ಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿದ್ದು ಆನೆಯನ್ನು ತೆರವುಗೊಳಿಸುವ ಕಾರ್ಯಚರಣೆ ನಡೆಯುತ್ತಿದೆ‌.





















































































Leave a Comment

Your email address will not be published. Required fields are marked *

error: Content is protected !!
Scroll to Top