ತೊಡಿಕಾನ : ಮನ‌ರಂಜಿಸಿದ ನೃತ್ಯ ಸಂಗಮ ಕಾರ್ಯಕ್ರಮ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಏ.13ರಿಂದ ಆರಂಭಗೊಂಡಿದ್ದು ದಿನ ನಿತ್ಯ ದೇವರ ಉತ್ಸವದೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಮನರಂಜಿಸುತ್ತಿದೆ.
ಸುಳ್ಯ ಸೀಮೆ ತೊಡಿಕಾನ ಶ್ರೀಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಪ್ರಯುಕ್ತ
ಏ.16ರಂದು ಗಾನ-ನೃತ್ಯ ಅಕಾಡೆಮಿ ಸುಳ್ಯ ಇದರ
ಗುರು ವಿದ್ಯಾಶ್ರೀ ರಾಧಾಕೃಷ್ಣ ಹಾಗೂ ವಿದುಷಿ ಮಂಜುಶ್ರೀ ರಾಘವ್ ಇವರ ಶಿಷ್ಠೆಯರಿಂದ ನ್ರತ್ಯ ಸಂಘಮ ಕಾರ್ಯಕ್ರಮ ನಡೆಯಿತು.





















































































ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ,ದೇವಳದ ವ್ಯವಸ್ಥಾಪಕ ಆನಂದ ಕಲ್ಲಗದ್ದೆ ದೇವಳದ ವತಿಯಿಂದ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.ಸುಷ್ಮಾ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.

Leave a Comment

Your email address will not be published. Required fields are marked *

error: Content is protected !!
Scroll to Top