ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವ ಏ.13ರಿಂದ ಆರಂಭಗೊಂಡಿದ್ದು ದಿನ ನಿತ್ಯ ದೇವರ ಉತ್ಸವದೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಮನರಂಜಿಸುತ್ತಿದೆ.
ಏ.17ರಂದು ರಾತ್ರಿ ಶ್ರೀ ದೇವರ ದೊಡ್ಡ ಬೆಳಗು ಉತ್ಸವ ನಡೆಯಿತು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯವರು,ಜಾತ್ರೋತ್ಸವ ಸಮಿತಿಯವರು,ಜೀರ್ಣೊದ್ದಾರ ಸಮಿತಿಯವರು ಸೀಮೆಯ ಭಕ್ತಾಧಿಗಳು ಉಪಸ್ಥಿತರಿದ್ದು ದೇವರ ದರ್ಶನ ಪಡೆದರು.
ವೈಭದಿಂದ ನಡೆದ ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವರ ದೊಡ್ಡ ಬೆಳಗು ಉತ್ಸವ














































