ಪಂಜ : ಮಕ್ಕಳ ಹಬ್ಬ ಬೇಸಿಗೆ ಶಿಬಿರ ಉದ್ಘಾಟನೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡ್ಯಾನ್ಸ್ ಆ್ಯಂಡ್ ಬೀಟ್ಸ್ ಮಕ್ಕಳ ಹಬ್ಬ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಏ.21ರಂದು ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ರವರ ಅಧ್ಯಕ್ಷತೆಯಲ್ಲಿ ಜರುಗಿತು ಉದ್ಘಾಟನೆಯನ್ನು ಪಂಜಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಶಾಸ್ತ್ರಿಗಳು ನೆರವೇರಿಸಿದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಪುಷ್ಪ ಡಿ ಪ್ರಸಾದ್ ಹಾಗೂ ಪಂಜ ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಕಾಶ್ ಹಾಗೂ ಜೀವನ್ ಬೆಳ್ಳಾರೆ ಉಪಸ್ಥಿತರಿದ್ದರು.
ಪ್ರಾರ್ಥನೆ ಅನಘ ಬಳ್ಪ,ನಿರೂಪಿಸಿ ತನ್ವಿ ಚಿಕ್ಮುಳಿ ಸ್ವಾಗತಿಸಿದರು.
ಸುಜಿತ್ ರೈ ಪಟ್ಟೆ ವಂದಿಸಿದರು.





















































































Leave a Comment

Your email address will not be published. Required fields are marked *

error: Content is protected !!
Scroll to Top